ಇಂಡಿಯಾ ಆಟಗಾರರು ನೀರಿನಲ್ಲಿ ಎಂಜಾಯ್

ಇಂಡಿಯಾ ಆಟಗಾರರು ನೀರಿನಲ್ಲಿ ಎಂಜಾಯ್

ನವದೆಹಲಿ, ಆ.13 : ವೆಸ್ಟ್ ಇಂಡೀಸ್ ನಲ್ಲಿ ಟೀಂ ಇಂಡಿಯಾ ಆಟಗಾರರು ವಿಶ್ರಾಂತಿ ಪಡೆಯುತ್ತಿದ್ದಾರೆ. ನೀರಿನಲ್ಲಿ ಎಂಜಾಯ್ ಮಾಡ್ತಿರುವ ಆಟಗಾರರು ವಿಡಿಯೋ ಅಪ್ಲೋಡ್ ಮಾಡಿದ್ದಾರೆ.
ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ, ಶಿಖರ್ ಧವನ್ ಮತ್ತು ಶ್ರೇಯಸ್ ಅಯ್ಯರ್ ಅವರು ಇನ್ಸ್ಟಾಗ್ರಾಮ್ನಲ್ಲಿ ವಿಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ‘’ನಾನು ಹಾರಲು ಸಾಧ್ಯವಿಲ್ಲ ಎಂದು ಈಗ ನೀವು ಹೇಳಲು ಸಾಧ್ಯವಿಲ್ಲ ಎಂದು ಶ್ರೇಯಸ್ ಅಯ್ಯರ್ ಬರೆದುಕೊಂಡಿದ್ದಾರೆ.
ಏಕದಿನ ಪಂದ್ಯದಲ್ಲಿ ಭಾರತ 1-0 ಮುನ್ನಡೆ ಕಾಯ್ದುಕೊಂಡಿದೆ.3 ಟಿ-20, 3 ಏಕದಿನ ಪಂದ್ಯ ಹಾಗೂ ಎರಡು ಟೆಸ್ಟ್ ಪಂದ್ಯದ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಈಗಾಗಲೇ ಟಿ-20 ಸರಣಿ ಟೀಂ ಇಂಡಿಯಾ ಕೈವಶವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos