ರಾಯಚೂರು: ನೀರು ಇಲ್ಲದೆ ಅನ್ನದಾತರು ಪರದಾಟ….!

ರಾಯಚೂರು: ನೀರು ಇಲ್ಲದೆ ಅನ್ನದಾತರು ಪರದಾಟ….!

ರಾಯಚೂರು: ರಾಜ್ಯದಲ್ಲಿ ಮಳೆಗಾಲ ಆರಂಭವಾಗಿದ್ದರು ರಾಜ್ಯದಲ್ಲಿ ಅಂದುಕೊಂಡಷ್ಟು ಮಳೆಯಾಗಿಲ್ಲಾ ಇದರಿಂದ ರೈತರೆಲ್ಲಾ ಕಂಗಲಾಗಿದ್ದಾರೆ. ರಾಯಚೂರಿನಲ್ಲಿ ತುಂಗಭದ್ರಾ ಎಡದಂಡೆ ಕಾಲುವೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾಲುವೆಗೆ ನೀರು ಬರದೇ ಇರುವುದರಿಂದ ರೈತರು ಕಂಗಾಲು ಹೋಗಿದ್ದಾರೆ. ರಾಯಚೂರು, ಮಾನ್ವಿ ಮತ್ತು ಸಿರವಾರ ಭಾಗದ ರೈತರು ಅತ್ತ ಮಳೆಯೂ ಇಲ್ಲ, ಇತ್ತ ಕಾಲುವೆಯ ನೀರು ನಿಲ್ಲದೆ ಅನ್ನದಾತರು ಪರದಾಟ ನಡೆಸಿದ್ದಾರೆ. ತುಂಗಭದ್ರಾ ಕಾಲುವೆ ನೀರು ನಂಬಿ ಭತ್ತ ನಾಟಿ ಮಾಡಿದ ರೈತರಿಗೆ ಈಗ ಭಾರೀ ಶಾಕ್ ಆಗಿದೆ.ಕಾಲುವೆಗೆ ನೀರು ‌ಇಲ್ಲದಕ್ಕೆ ಭತ್ತದ ಗದ್ದೆಗಳು ಒಣಗಿ ನಿಂತಿವೆ. ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತವೂ ಒಣಗಿ ಹೋಗಿ ನೀರು ಇಲ್ಲದಕ್ಕೆ ಭೂಮಿ ಸಹ ಬಿರುಕು ಬಿಟ್ಟಿದೆ. ಇನ್ನೂ  ಎಕರೆಗೆ 30-35 ಸಾವಿರ ರೂ. ಖರ್ಚು ಮಾಡಿದ ರೈತರಿಗೆ ದಿಕ್ಕೆ ಕಾಣದಂತೆ ಆಗಿದೆ‌.

ಫ್ರೆಶ್ ನ್ಯೂಸ್

Latest Posts

Featured Videos