ಹುಬ್ಬಳ್ಳಿ, ಅ. 17: ಮಹಾರಾಷ್ಟ್ರದ ಸಾಂಗ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ನಲ್ಲಿ ತೆರಳಿದರು. ಮಹಾರಾಷ್ಟ್ರ ಪಿಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಸಾವಂತ್ ಜೊತೆಗಿದ್ದಾರೆ.
ಚುನಾವಣಾ ಪ್ರಚಾರಕ್ಕಾಗಿ ಮಹಾರಾಷ್ಟ್ರದ ಸಾಂಗ್ಲಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಬರ ಮಾಡಿಕೊಂಡರು. ಅಭ್ಯರ್ಥಿ ಪೃಥ್ವಿರಾಜ್ ಬಾಬಾ ಗುಲಾಬ್ ರಾವ್ ಪಾಟೀಲ್ ಅವರು ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಿದರು.