ವೈಟ್ವಾಶ್ ಮುಖಭಂಗ ಅನುಭವಿಸಿದ ಆಫ್ರಿಕಾ

ವೈಟ್ವಾಶ್ ಮುಖಭಂಗ ಅನುಭವಿಸಿದ ಆಫ್ರಿಕಾ

ರಾಂಚಿ, ಅ. 22: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನ್ನಿಂಗ್ಸ್ ಹಾಗೂ 202 ರನ್ಗಳ ಅಂತರದ ಬೃಹತ್ ಗೆಲುವು ದಾಖಲಿಸಿದೆ. ಇದರೊಂದಿಗೆ ತವರು ನೆಲದಲ್ಲಿ ದಾಖಲೆಯ ಸತತ 11ನೇ ಟೆಸ್ಟ್ ಸರಣಿಯನ್ನು ತನ್ನದಾಗಿಸಿ ಕೊಂಡಿದೆ.

 

ಫ್ರೆಶ್ ನ್ಯೂಸ್

Latest Posts

Featured Videos