ಬೆಂಕಿ ತಗುಲಿ ಮಹಿಳೆ ಸಜೀವದಹನ

ಬೆಂಕಿ ತಗುಲಿ ಮಹಿಳೆ ಸಜೀವದಹನ

ಬೆಂಗಳೂರು: ಬಸ್ ಪಲ್ಟಿಯಾಗಿ ಬಿತ್ತು ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.  ತೆಲಂಗಾಣದ ಜೋಗುಲಾಂಬ ಗದ್ವಾಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಚಿತ್ತೂರಿಗೆ ತೆರಳುತ್ತಿದ್ದ ಖಾಸಗಿ ಪಾಸ್ ಪಟ್ಟಿಯಾಗಿ ಈ ದುರಂತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಬಿದ್ದಿದೆ. ಜನಾರ್ಧದಲ್ಲಿ ಬಾಸ್ ಗೆ ಬೆಂಕಿ ಹತ್ತಿಕೊಂಡು ಮಹಿಳಾ ಪ್ರಯಾಣಿಕರು ಒಬ್ಬ ಸಜೀವದಹನಗೊಂಡಿದ್ದಾರೆ. ಓರ್ವ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾಸಗಿ ಬಸ್ ಇದಾಗಿದ್ದು ಬಸ್ಸುಗಳಲ್ಲಿ 40 ಪ್ರಯಾಣಿಕರು ಇದ್ದರು. ಚಾಲಕ ನಿದ್ದೆ ಮಂಪಿನಲ್ಲಿ ಬಸ್ ಓಡಿಸುತ್ತಿದ್ದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos