ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಫೀಲ್ಡಿಂಗ್ ಆಯ್ಕೆ..!!

ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಫೀಲ್ಡಿಂಗ್ ಆಯ್ಕೆ..!!

ಬೆಂಗಳೂರು: 3 ದಶಕಗಳಿಂದಲೂ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್‌ ಆಡುತ್ತಿದ್ದರೂ ಒಮ್ಮೆಯೂ ಸರಣಿ ಗೆದ್ದಿಲ್ಲ. ಅದನ್ನು ಈ ಬಾರಿಯಾದರೂ ಸಾಧಿಸಲು ಪಣ ತೊಟ್ಟಿದೆ.

ದಕ್ಷಿಣ ಆಫ್ರಿಕಾ ಟೆಸ್ಟ್ ಸವಾಲಿಗೆ ಸಜ್ಜಾಗಿರುವ ಭಾರತ ಮೊದಲ ಪಂದ್ಯವಾಡುತ್ತಿದೆ. ಸೆಂಚುರಿಯನ್ನು ಸೂಪರ್ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ನಡೆಯುತ್ತಿರುವ. ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದೆ.  ನಾಯಕರು ರೋಹಿತ್‌  ಶರ್ಮ ಜೊತೆ ಯಶಸ್ವಿ ಜೈಸ್ವಾಲ್‌ ಇನ್ಸಿಂಸ್‌ ಆರಂಭಿಸಲಿದ್ದಾರೆ. ಕನ್ನಡಿಗ ಪ್ರಸಿದ್ಧ ಕೃಷ್ಣ ಅವರಿಗೆ ಸ್ಥಾನ ನೀಡಲಾಗಿದೆ ಸ್ಪಿನ್ನರ್ ಆಗಿ ಅಶ್ವಿನ್ ಆಡುತ್ತಿದ್ದು ಆಲ್ ರೌಂಡ್ಸ್ ಕೋಟದಲ್ಲಿ ಜಡೇಜಾ ಬದಲು ಶಾರ್ದೂಲ್ ಠಾಕೂರ್  ಗೆ ಅವಕಾಶ ನೀಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos