ಡಿಕೆಶಿ ಚಾಮುಂಡೇಶ್ವರಿ ದೇವಿಗೆ ಪೂಜೆ

ಡಿಕೆಶಿ ಚಾಮುಂಡೇಶ್ವರಿ ದೇವಿಗೆ ಪೂಜೆ

ಮೈಸೂರು, ನ. 08: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಇಂದು ಮೈಸೂರಿನ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ, ಮಾಜಿ ಸಚಿವ ಜಿ.ಟಿ. ದೇವೇಗೌಡ, ಮಾಜಿ ಸಂಸದ ಧೃವನಾರಾಯಣ್, ಮಾಜಿ ಶಾಸಕ ಬಾಲರಾಜ್, ಮುಖಂಡರಾದ ಶ್ರೀನಾಥ್ ಬಾಬು ಸತ್ಯಸಾರಾಯಣ್ ಮತ್ತಿತರರು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos