ಸಿಎಂ ಯಡಿಯೂರಪ್ಪ 1 ಲಕ್ಷ ನೆರವು

ಸಿಎಂ ಯಡಿಯೂರಪ್ಪ 1 ಲಕ್ಷ ನೆರವು

ಬೆಂಗಳೂರು, ಆ. 1: ಕಷ್ಟಕ್ಕೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಆಕೆಯ ಚಿಕಿತ್ಸೆಗೆ 1 ಲಕ್ಷ ರೂ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇತ್ತೀಚೆಗಷ್ಟೇ ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಿಎಸ್ ಯಡಿಯೂರಪ್ಪ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಸಹಾಯ ಹಸ್ತ ನೀಡುತ್ತಿದ್ದಾರೆ.
ಇದೀಗ ಬೆಂಗಳೂರು ಡಾಲರ್ಸ್ ಕಾಲೋನಿ ನಿವಾಸದ ಬಳಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಸಿಎಂ ಯಡಿಯೂರಪ್ಪ ಅವರ ಬಳಿ ತನ್ನ ಚಿಕಿತ್ಸೆಗಾಗಿ ನೆರವು ನೀಡಿ ಎಂದು ಅಳಲು ತೋಡಿಕೊಂಡಿದ್ದಾಳೆ.

ಫ್ರೆಶ್ ನ್ಯೂಸ್

Latest Posts

Featured Videos