ಯಡಿಯೂರಪ್ಪ ವಿರುದ್ದ ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್

ಯಡಿಯೂರಪ್ಪ ವಿರುದ್ದ ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್

ನವದೆಹಲಿ ಮಾ.22, ನ್ಯೂಸ್ ಎಕ್ಸ್ ಪ್ರೆಸ್: ನಡೆಯಲಿರುವ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಮೇಲೆ ಕಾಂಗ್ರೆಸ್ ಮುಖಂಡರು ಹೊಸ ಬಾಂಬ್ ಸಿಡಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಕೇಂದ್ರದ ನಾಯಕರಿಗೆ  ಸೂಮಾರು1,800 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದು, ಈ ಕುರಿತು ಡೈರಿಯೊಂದನ್ನೂ ಬಿಡುಗಡೆ ಮಾಡಿದ್ದಾರೆ.

ಸುರ್ಜೆವಾಲಾ ಬಿಡುಗಡೆ ಮಾಡಿರುವ ಡೈರಿಯಲ್ಲಿ ಬಿ.ಎಸ್. ಯಡಿಯೂರಪ್ಪ ಕೇಂದ್ರ ಸಚಿವರಿಗೆ ಹಣ ವರ್ಗಾವಣೆ ಮಾಡಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos