ನಾಮಪತ್ರಸಲ್ಲಿಸಿದ ಯದುವೀರ್

ನಾಮಪತ್ರಸಲ್ಲಿಸಿದ ಯದುವೀರ್

ಬೆಂಗಳೂರು: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚುನಾವಣಾ ರಾಜಕೀಯಕ್ಕೆ ಕಾಲಿಡಲಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ ಅವರ ಬದಲಿಗೆ ಮೈಸೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಯದುವೀರ್ ಕೃಷ್ಣ ರಾಜ ಒಡೆಯರ್ ಅವರು ಇಂದು ನಾಮಪತ್ರ ಸಲ್ಲಿಕೆ. ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ತಾಯಿ ಪ್ರಮದಾದೇವಿ ಒಡೆಯರ್‌, ಶಾಸಕ ಶ್ರೀವತ್ಸ ಮತ್ತಿನ್ನಿಬ್ಬರು ಹಾಜರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos