ವೈಎಸ್ ಆರ್ ಕಾಂಗ್ರೆಸ್ ಗೆ ಮೋಹನ್ ಬಾಬು

ವೈಎಸ್ ಆರ್ ಕಾಂಗ್ರೆಸ್ ಗೆ ಮೋಹನ್ ಬಾಬು

ಹೈದರಾಬಾದ್, ಮಾ. 27, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ತೆಲುಗು ಖ್ಯಾತ ನಟ-ರಾಜಕಾರಣಿ ಮೋಹನ್ ಬಾಬು ಸದ್ಯ ವೈಎಸ್ ಆರ್ ಕಾಂಗ್ರೆಸ್ ಗೆ ಇಂದು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ವೈಎಸ್ಆರ್ ಕಾಂಗ್ರೆಸ್ ಅರ್ಧಯಕ್ಷ ಜಗನ್ಮೋಹನ್ ರೆಡ್ಡಿ ನೇತೃತ್ವದಲ್ಲಿ ಇಂದು ಮೋಹನ್ ಬಾಬು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಹೌದು, ಅಂಬಿ ಕುಟುಂಬಕ್ಕೆ ಆತ್ಮೀಯವಾಗಿರುವ ಹಾಗೂ ತೆಲುಗಿನಲ್ಲಿ ಸಾಕಷ್ಟು ಚಿತ್ರಗಳನ್ನು ಮಾಡುವ ಮೂಲಕ ಜನರ ಮನಗೆದ್ದ ಈ ನಟ ಇದೀಗ ಮತ್ತೆ ರಾಜಕೀಯದಲ್ಲಿ ಸಕ್ರೀಯರಾಗಿದ್ದಾರೆ. ಲೋಕಸಭಾ ಚುನಾವಣೆ ಸಮಯದಲ್ಲಿಯೇ ಪಕ್ಷಕ್ಕೆ ಸೇರಿಕೊಂಡಿರುವುದು ಸದ್ಯ ಕುತೂಹಲಕ್ಕೆ ದಾರಿಯಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos